Thursday, June 13, 2024

ಮಕ್ಕಳಿಗೆ ವಿಷ ಕುಡಿಸಿ, ತಾನು ವಿಷ ಕುಡಿದು ತಾಯಿ ಆತ್ಮಹತ್ಯೆ

ರಾಮನಗರ : ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ವಿಷ ಕುಡಿದು ತಾಯಿ ಆತ್ಮಹತ್ಯೆ ಮಾಡಿದ ಘಟನೆ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.

ರೈತ ಮುಖಂಡ ಲೋಕೇಶ್ ಅವರ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ತಮ್ಮ ಜಮೀನಿನಲ್ಲಿ ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ರೂಪ(38) ಮಕ್ಕಳಾದ ಹರ್ಷಿತಾ(6), ಸ್ಪೂರ್ತಿ (4) ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES

Related Articles

TRENDING ARTICLES