Wednesday, January 22, 2025

ಮುರುಘಾ ಶ್ರೀಗಳಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಡಿ.ವೈ.ಎಸ್ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ನಿನ್ನೆ ಶ್ರೀಗಳ ವಿಚಾರಣೆ ನಡೆದಿದ್ದು, ಇಂದು ಸೆಪ್ಟೆಂಬರ್​ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅದಲ್ಲದೇ, ಚಿತ್ರದುರ್ಗದ JMFC ಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಲೈಂಗಿಕ ದೌರ್ಜನ್ಯ ಕೇಸ್​​​​​ನಲ್ಲಿ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

RELATED ARTICLES

Related Articles

TRENDING ARTICLES