Sunday, December 22, 2024

ಮಹಾಮಳೆಗೆ ಬೆಂಗಳೂರಿನಲ್ಲಿ ಯುವತಿ ಬಲಿ

ಬೆಂಗಳೂರು : ಮಹಾಮಳೆಗೆ ವಿದ್ಯುತ್ ಸ್ಪರ್ಶಿಸಿ ಯುವತಿ ಬಲಿಯಾದ ಘಟನೆ ವೈಟ್​ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಳಿ ನಡೆದಿದೆ.

ನಗರದ ಬೆಸ್ಕಾಂ, ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಯುವತಿ ಸಾವನ್ನಪ್ಪಿದ್ದು, ಸಿದ್ಧಾಪುರ ಬಳಿ ವಿದ್ಯುತ್ ಸ್ಪರ್ಶಿಸಿ ತಡರಾತ್ರಿ 9.30ರ ಹೊತ್ತಿಗೆ ಈ ಘಟನೆ ನಡೆದಿದೆ. ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು.

ಇನ್ನು, ರಸ್ತೆಯಲ್ಲಿ ನಿಂತ ನೀರು ಸ್ಕೂಟಿಯಲ್ಲಿ ಬರುತ್ತಿದ್ದಾಗ ಸ್ಕಿಡ್​​ ಆಗಿ ಬಿದ್ದ ಅಖಿಲಾ. ಸಹಾಯಕ್ಕೆ ಎಲೆಕ್ಟ್ರಿಕಲ್ ಪೋಲ್​​​ ಮುಟ್ಟಿದ್ದಾರೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಅಖಿಲಾ ಸಾವನ್ನಪ್ಪಿದ್ದಾರೆ.

RELATED ARTICLES

Related Articles

TRENDING ARTICLES