Thursday, January 9, 2025

ನಾಳೆಯಿಂದ ಯಾವ ಜಿಲ್ಲೆಯಲ್ಲಿ ಮಳೆ​​, ಹವಮಾನ ಇಲಾಖೆಯ ವರದಿ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಎಲ್ಲೋ ಅಲರ್ಟ್​​ ನ್ನ ಹವಮಾನ ಇಲಾಖೆ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಕಳೆದ ಐದು ದಿನಗಳಿಂದ ಮಳೆ ಬರುತ್ತಿದ್ದು ಎಲ್ಲೊ ಅಲರ್ಟ್​ ಘೋಷಣೆ ಮಾಡಲಾಗಿದೆ. ಅದರಂತೆ ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಿಗೂ ನಾಳೆ ಆರೆಂಜ್ ಅಲರ್ಟ್ ಘೋಷಿಸಿದೆ.

ತುಮಕೂರು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಾವಣೆಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ ಜಿಲ್ಲೆಗಳಿಗೂ ಮಳೆ
ದಕ್ಷಿಣ ಒಳನಾಡಿನ ಈ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಎಲ್ಲೋ ಅಲರ್ಟ್ ಇದೆ.

RELATED ARTICLES

Related Articles

TRENDING ARTICLES