Friday, March 29, 2024

ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ

ಬೆಂಗಳೂರು : ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಜಿಲ್ಲೆಗಳಿಗೆ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಐದು ದಿನ ನಿರಂತರ ಮಳೆಯಾಗಲಿದ್ದು, ನಾಳೆ ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ತುಮಕೂರು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಾವಣೆಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ ಜಿಲ್ಲೆಗಳಿಗೂ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಿಗೆ ಸೇರಿದಂತೆ ಮುಂದಿನ ಎರಡು ದಿನ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES