Wednesday, January 22, 2025

ಬಿಎಸ್​ವೈ ವಿರುದ್ಧ FIR ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, FIR ದಾಖಲಿಸಿ, ತನಿಖೆ ನಡೆಸಲು ಕೋರ್ಟ್ ಆದೇಶ ಹೊರಡಿಸಿದೆ.

ಇದಲ್ಲದೇ, ಲೋಕಾಯುಕ್ತದಲ್ಲಿ FIR ದಾಖಲಿಸುವಂತೆ ಕೋರ್ಟ್ ಆದೇಶ ಹೊರಡಿಸಿದ್ದು, ಜನಪ್ರತಿನಿಧಿ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಿ, ಶಶಿಧರ್ ಮರಡಿ​​​, ಬಿ.ವೈ. ವಿಜಯೇಂದ್ರ, ಸಂಜಯ ಶ್ರೀ ಚಂದ್ರಕಾಂತ್​​ ರಾಮಲಿಂಗಮ್ ವಿರುಪಾಕ್ಷಪ್ಪ ಯಮಕನಮರಡಿ ವಿರುದ್ಧ FIR ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ.

ಅದಲ್ಲದೇ, 2021ರಲ್ಲಿ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಾಹಂ ದೂರು ಕೊಟ್ಟಿದ್ದರು, ಹೀಗಾಗಿ 9 ಜನರ ವಿರುದ್ಧ FIR ಹಾಕಿ ತನಿಖೆ ಮಾಡುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದ್ದಾರೆ.

RELATED ARTICLES

Related Articles

TRENDING ARTICLES