Wednesday, June 5, 2024

ಅಪ್ಪುಗೆ ಮತ್ತೊಂದು ಗೌರವ ಸಲ್ಲಿಸಿದ ಸರ್ಕಾರ

ಬೆಂಗಳೂರು : ಮಾ.17 ಪುನೀತ್ ರಾಜ್‌ಕುಮಾರ್ ಜನ್ಮ ದಿನವನ್ನು, ಸ್ಫೂರ್ತಿ ದಿನವೆಂದು ಆಚರಿಸಲು ಸರ್ಕಾರ ನಿರ್ಧರಿಸಿದೆ.

ಟ್ವಿಟ್ಟರ್‌ನಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದ್ದು, ತಮ್ಮ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದಿಸಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನು ಮುಂದೆ ಸ್ಪೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ ಎಂದು ಹೇಳಿದ್ದಾರೆ.

 

RELATED ARTICLES

Related Articles

TRENDING ARTICLES