Wednesday, January 22, 2025

ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ನಾಳೆ ರಜೆ.!

ಬೆಂಗಳೂರು: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನಾಳೆ ವಿಧಾನಸೌಧದಲ್ಲಿ ಬ್ಯಾಂಕ್ವೆಟ್ ಹಾಲ್​ನಲ್ಲಿ ಪೌರ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಡಿಪಿಎಆರ್​, ಆರ್ಥಿಕ, ಒಳಾಡಳಿತ ಮತ್ತು ಕಾನೂನು ಮತ್ತು ಸಂಸದೀಯ ವ್ಯವಿಧಾನಸೌಧದಲ್ಲಿ ರಾಷ್ಟ್ರಪತಿಯವರಿಗೆ ಪೌರ ಸನ್ಮಾನ ಕಾರ್ಯಕ್ರಮ ಹಿನ್ನಲೆಯಲ್ಲಿ ವಿಧಾನಸೌಧದ ಎಲ್ಲಾ ಇಲಾಖೆ ಯ ಕಚೇರಿಗಳಿಗೆ ರಜೆ ನೀಡಿದೆ.

RELATED ARTICLES

Related Articles

TRENDING ARTICLES