Wednesday, January 22, 2025

ಮಹೇಶ್​ ಬಾಬು ತಾಯಿ ಇಂದಿರಾ ದೇವಿ ವಿಧಿವಶ

ಹೈದರಾಬಾದ್​ : ಟಾಲಿವುಡ್​ ಸೂಪರ್​ ಸ್ಟಾರ್​ ಮಹೇಶ್​ ಬಾಬು ಅವರ ತಾಯಿ ಅನಾರೋಗ್ಯದ ಕಾರಣದಿಂದಾಗಿ ಇಂದು ಬೆಳ್ಳಿಗ್ಗೆ 4 ಗಂಟೆಗೆ ನಿಧಾನರಾಗಿದ್ದಾರೆ.

ಇನ್ನು, ಇಂದಿರಾದೇವಿ ಅವರ ಪಾರ್ಥಿವ ಶರೀರವನ್ನು ಪದ್ಮಾಲಯ ಸ್ಟುಡಿಯೋದಲ್ಲಿ ಬೆಳಗ್ಗೆ 9ರಿಂದ ಮಧ್ಯಾನ 12 ಗಂಟೆಯವರೆಗೆ ಅಂತಿಮ ನಮನ ಸಲ್ಲಿಸಲಾಗುವುದು. ಹಿರಿಯ ನಟ ಕೃಷ್ಣ ಅವರ ಪತ್ನಿ ಮತ್ತು ಮಹೇಶ್​ ಬಾಬು ಅವರ ತಾಯಿ ಇಂದಿರಾ ದೇವಿ ಅವರ ನಿಧನಕ್ಕೆ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

 

RELATED ARTICLES

Related Articles

TRENDING ARTICLES