Wednesday, January 22, 2025

ಮಕ್ಕಳ ಜೊತೆ ಮಗುವಾದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು : ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಸ್ಥಳ ಪರಿವೀಕ್ಷಣೆಗೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಮಕ್ಕಳ ಜೊತೆ ಆಟ ಆಡಿದ್ದಾರೆ.

ನಗರದಲ್ಲಿ ಬಾಲ್ಯದ ಆಟಕ್ಕೆ ಜಾರಿದ ವಿಪಕ್ಷ ನಾಯಕ ಸಿದ್ದರಾಮಯ್ಯ. ವಾಲಿಬಾಲ್ ಆಡುವ ಮೂಲಕ ಮಕ್ಕಳ ಜೊತೆ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಇನ್ನು, ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಸ್ಥಳ ಪರಿವೀಕ್ಷಣೆಗೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಥಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಜೊತೆ ಆಟ ಆಡಿದ್ದಾರೆ.

RELATED ARTICLES

Related Articles

TRENDING ARTICLES