Monday, December 23, 2024

ಭಾರತದ ವಿರುದ್ಧ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಆಫ್ರಿಕಾ

ಗುವಾಹಟಿ; ಭಾರತ-ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್​​ ಆಯ್ಕೆ ಮಾಡಿಕೊಂಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮೂರು ಟಿ-20 ಪಂದ್ಯ ಆಡಲಿದ್ದು, ಈಗಾಗಲೇ ಮೊದಲ ಟಿ-20 ಪಂದ್ಯದಲ್ಲಿ ಭಾರತ ಜಯಗಳಿಸಿದೆ.

ಭಾರತ ಆಡುವ 11 ರ ಬಳಗ

ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ಕೀಪರ್​), ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್

ದಕ್ಷಿಣ ಆಫ್ರಿಕಾ ತಂಡ ಆಡುವ 11 ರ ಬಳಗ

ಕ್ವಿಂಟನ್ ಡಿ ಕಾಕ್ (ಕೀಪರ್​), ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ

 

RELATED ARTICLES

Related Articles

TRENDING ARTICLES