Monday, December 23, 2024

ಭಾರತ ವಿರುದ್ಧ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಆಫ್ರಿಕಾ.!

ಚೆನ್ನೈ: ಇಂದು ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಆಡಲಿರುವ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡಿದೆ.

ರಾಂಚಿ ಜೆಎಸ್​​ಸಿಎ ಇಂಟರ್ನ್ಯಾಷನಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಗೆಲ್ಲುವ ಹುಮ್ಮೆಸ್ಸಿನಲ್ಲಿದೆ. ಈಗಾಗಲೇ ಮೊದಲನೇ ಏಕದಿನ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದೆ.

ಭಾರತ: ಶಿಖರ್ ಧವನ್(ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್(ಕೀಪರ್​), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್

ದಕ್ಷಿಣ ಆಫ್ರಿಕಾ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್(ಕೀಪರ್​​), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್(ನಾಯಕ), ಜಾರ್ನ್ ಫೋರ್ಚುಯಿನ್, ಕಗಿಸೊ ರಬಾಡ, ಆನ್ರಿಚ್ ನಾರ್ಟ್ಜೆ

RELATED ARTICLES

Related Articles

TRENDING ARTICLES