Wednesday, January 22, 2025

ಹಿಜಾಬ್​ ಕುರಿತು ನಾಳೆ ಸುಪ್ರೀಂ ತೀರ್ಪು.!

ನವದೆಹಲಿ: ಹೈಕೋರ್ಟ್​ ತೀರ್ಪು ಪ್ರಶ್ನಿಸಿ ಸುಪ್ರೀಂ ಮೋರೆ ಹೋಗಿದ್ದ ಹಿಜಾಬ್​ ಕುರಿತು ಸುಪ್ರೀಂಕೋರ್ಟ್​​ ನಾಳೆ ಬೆಳಿಗ್ಗೆ 10.30ಕ್ಕೆ ಮಹತ್ವದ ತೀರ್ಪು ನೀಡುವ ಸಾಧ್ಯತೆ ಇದೆ.

ಶಿಕ್ಷಣ ಸಂಸ್ಥೆಯಾ ಶಾಲಾ, ಕಾಲೇಜುಗಳಲ್ಲಿ ಹೆಣ್ಣು ವಿದ್ಯಾರ್ಥಿಗಳು ಹಿಜಾಬ್​ ಧರಿಸಬಾರದು ಎಂದು ಹೈಕೋರ್ಟ್​ ತೀರ್ಪು ನೀಡಿತ್ತು. ಇದಕ್ಕೆ ಮುಸ್ಲಿಂ ಮಹಿಳೆಯರ ಪರವಾಗಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಈಗ ಸುಪ್ರೀಂ ನಾಳೆ ಈ ಬಗ್ಗೆ ವಿಚಾರಣೆ ನಡೆಸಲಿದೆ.

RELATED ARTICLES

Related Articles

TRENDING ARTICLES