Saturday, December 28, 2024

ರಸ್ತೆ ಗುಂಡಿಗಳಿಗೆ ಇನ್ನೆಷ್ಟು ಬಲಿಯಾಗಬೇಕು..?

ಬೆಂಗಳೂರು : ಸಿಲಿಕಾನ್​ ಸಿಟಿಯಲ್ಲಿ ಗುಂಡಿಗೆ ಬಿದ್ದ ಮಹಿಳೆ ಮೇಲೆ ಹರಿದ KSRTC ಬಸ್ ಹರಿದ ಘಟನೆ ಸುಜಾತ ಥಿಯೇಟರ್ ಬಳಿ ನಡೆದಿದೆ.

ನಗರದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಮಹಿಳೆ ಮೇಲೆ KSRTC ಬಸ್​ ಹರಿದು ಸುಜಾತ ಸಾವನ್ನಪ್ಪಿದ್ದಾರೆ. ಇನ್ನು, ಗುಂಡಿಗೆ ಬಿದ್ದ ಗಾಯಗೊಂಡಿದ್ದ ಉಮಾ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಕೊನೆಯುಸಿರೆಳೆದಿದ್ದಾರೆ.

RELATED ARTICLES

Related Articles

TRENDING ARTICLES