Sunday, May 19, 2024

ಬೆಂಗಳೂರು ಸೇರಿ ರಾಜ್ಯಾದ್ಯಂತ 2 ದಿನ ಭಾರೀ ಮಳೆ

ಬೆಂಗಳೂರು : ಉತ್ತರ ಒಳನಾಡಿನಲ್ಲಿ ಇಂದು, ನಾಳೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ಮಳೆಯಾಗುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ಹಾಗೆನೇ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಗದಗ ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES