Monday, December 23, 2024

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ರಾಹುಲ್​.!

ಬಳ್ಳಾರಿ: ರಾಷ್ಟೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಇಂದು ಮತದಾನ ಹಿನ್ನಲೆಯಲ್ಲಿ ಸಂಸದ ಡಿ.ಕೆ ಸುರೇಶ್​ ಜತೆ ಸೇರಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಮತದಾನ ಚಲಾಯಿಸಿದರು.

ರಾಷ್ಟೀಯ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ಮತ್ತು ರಾಜ್ಯ ಕಾಂಗ್ರೆಸ್​ ಮಲ್ಲಿಕಾರ್ಜುನ್​ ಖರ್ಗೆ ಸ್ಪರ್ಧೆ ಮಾಡಿದ್ದಾರೆ. ಅ.17(ಇಂದು) ರಾಹುಲ್​ ಗಾಂಧಿ ಅವರು ಟ್ರಕ್​ನಲ್ಲಿ ಅಳವಡಿಸಿದ್ದ ಬೂತ್​ನಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ‘ಭಾರತ್ ಜೋಡೋ ಯಾತ್ರೆ’ ಮದ್ಯ ಶಿಬಿರದಲ್ಲಿ ಮತ ಚಲಾಯಿಸಿದರು. ಈ ಚುನಾವಣೆಯಲ್ಲಿ ಯಾವುದೇ ನಾಯಕರಿಗೆ ಬೆಂಬಲ ನೀಡದೆ ಗಾಂಧಿ ಕುಟುಂಬ ತಟಸ್ಥವಾಗಿದೆ.

RELATED ARTICLES

Related Articles

TRENDING ARTICLES