Friday, December 27, 2024

AICC ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಬೆಂಗಳೂರು : 7897 ಮತಗಳನ್ನು ಪಡೆಯುವ ಮೂಲಕ ಮಲ್ಲಿಕಾರ್ಜುನ ಖರ್ಗೆಗೆ AICC ಅಧ್ಯಕ್ಷ ಪಟ್ಟ ಒಲಿದಿದೆ.

ಅಖಿಲ ಭಾರತ ರಾಷ್ಟ್ರೀಯ ಹೊಸ ಕಾಂಗ್ರೆಸ್​ ಅಧ್ಯಕ್ಷರ ಆಯ್ಕೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಶಶಿತರೂರು ಮತ್ತು ಮಲ್ಲಿಕಾರ್ಜುನ ಖರ್ಗೆ ನಡುವೆ ನಡೆದಿದ್ದ ಸ್ಪರ್ಧೆಯಲ್ಲಿ ಅಂತಿಮವಾಗಿ 7897 ಮತಗಳನ್ನು ಪಡೆಯುವ ಮೂಲಕ ಗೆಲವು ಸಾಧಿಸಿದ್ದಾರೆ.

RELATED ARTICLES

Related Articles

TRENDING ARTICLES