Tuesday, December 24, 2024

ಸಂಪುಟದಿಂದ ಸೋಮಣ್ಣ ವಜಾಗೆ ಆಗ್ರಹ

ಚಾಮರಾಜನಗರ : ಮನೆ ಪತ್ರ ವಿತರಿಸುವ ಸಂದರ್ಭದಲ್ಲಿ ಸಚಿವ ವಿ.ಸೋಮಣ್ಣ ಅವರು ಮಹಿಳೆ ಮೇಲೆ ಹಲ್ಲೆ ಮಾಡಿದ ಹಿನ್ನೆಲೆ ಎಲ್ಲೆಡೆ ತೀವ್ರ ಆಕ್ರೋಶ ಉಂಟಾಗಿದೆ.

ರಾಜ್ಯದ ಅನೇಕ ಸಚಿವರು, ಮಾಜಿ ಮುಖ್ಯಮಂತ್ರಿಗಳು ಇದಕ್ಕೆ ಆಕ್ರೋಶ ವ್ಯಕ್ತ ಪಡೆಸಿದರು. ಹಲ್ಲೆ ಖಂಡಿಸಿ ಇಂದು ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ರು. ಕಾಂಗ್ರೆಸ್ ಮುಖಂಡ ಮನೋಹರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು, ಕಾಂಗ್ರೆಸ್ ಕಾರ್ಯಕರ್ತರು ಸೋಮಣ್ಣ ಬ್ಯಾನರ್​​​ಗೆ ಬೆಂಕಿ ಹಚ್ಚಿ ಕೂಡಲೆ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು.

RELATED ARTICLES

Related Articles

TRENDING ARTICLES