Wednesday, January 22, 2025

ಅವ್ಯವಸ್ಥೆ ಗಳ ಆಗರವಾಗಿದೆಯ ಆನೇಕಲ್‌ನ ಸರ್ಕಾರಿ ಆಸ್ಪತ್ರೆ ..?

ಬೆಂಗಳೂರು ಗ್ರಾಮಾಂತರ:ಈಗಾಲೇ ರಾಜ್ಯದಲ್ಲಿ ಅದೆಷ್ಟೋ ಸರ್ಕಾರಿ ಆಸ್ಪತ್ರೆಗಳು ಸಾಕಷ್ಟು ಅವ್ಯವಸ್ಥೆಗಳಿಂದ ಕೂಡಿದೆ. ಈ ಕುರಿತು ಆನೇಕಲ್​ನ  ಸಾರ್ವಜನಿಕ ಆಸ್ಪತ್ರೆಗೆ ಸ್ಥಳೀಯ ಶಾಸಕರು ಬೇಟಿ ನೀಡಿದ್ದಾರೆ.

ಆನೇಕಲ್​ನ ಶಾಸಕ ಶಿವಣ್ಣ ಆನೇಕಲ್‌ ಸರ್ಕಾರಿ ಆಸ್ಪತ್ರೆಗೆ ಬೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಕರ್ಚು ವೆಚ್ಚಗಳ ಕುರಿತು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಇನ್ನು ಶಾಸಕರಾದ ಶಿವಣ್ಣ ರವರು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಡಲಾಗದೇ ತಬ್ಬಿಬ್ಬಾದ ಆಸ್ಪತ್ರೆ ಸಿಬ್ಬಂದಿಗಳು. ಸರಿಯಾದ ಮಾಹಿತಿಯನ್ನು ನೀಡದ ಅಧಿಕಾರಿಗಳಿಗೆ ಶಾಸಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆ ಯಲ್ಲಿ ಆಂಬ್ಯಲೆನ್ಸ್ , ಸೇರಿದಂತೆ ಅನೇಕ‌ ಸಮಸ್ಯೆಗಳಿದ್ದರೂ ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಖರ್ಚು ವೆಚ್ಚಗಳ ಬಗ್ಗೆ ಯಾವುದೇ ರೀತಿಯ ದಾಖಲೆಗಳನ್ನು ಇಟ್ಟುಕೊಳ್ಳದ ಅಧಿಕಾರಿಗಳು ಶಾಸಕರಿಗೆ ತಪ್ಪುಮಾಹಿತಿ ನೀಡಿ ಛೀಮಾರಿ ಹಾಕಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES