Wednesday, January 22, 2025

ಎಸ್​ಎಸ್​ಎಲ್​ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಈ ವರ್ಷದ 202-223ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಬರುವ 2023 ನೇ ವರ್ಷದ ಏಪ್ರೀಲ್​ 1 ರಿಂದ ಏಪ್ರೀಲ್​ 15 ರ ವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದ್ದು, ವಿದ್ಯಾರ್ಥಿಗಳು ಮತ್ತು ‌ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28 ರ ವರೆಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ.

SSLC ತಾತ್ಕಾಲಿಕ ವೇಳಾಪಟ್ಟಿ

ಏಪ್ರಿಲ್ 1 –ಪ್ರಥಮ ಭಾಷೆ ವಿಷಯ, ಏಪ್ರಿಲ್ 4 –ಗಣಿತ, ಏಪ್ರಿಲ್ 6 –ದ್ವಿತೀಯ ಭಾಷೆ ವಿಷಯ, ಏಪ್ರಿಲ್ 10 –ವಿಜ್ಞಾನ, ಏಪ್ರಿಲ್ 12 –ತೃತೀಯ ಭಾಷೆ ವಿಷಯ, ಏಪ್ರಿಲ್ 15 –ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಿಗದಿಯಾಗಿದೆ.

RELATED ARTICLES

Related Articles

TRENDING ARTICLES