Monday, December 23, 2024

ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿರುವ ಬಂಡೇ ಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ

ರಾಮನಗರ:ರಾಜ್ಯದೆಲ್ಲೆಡೆ ಸಾಕಷ್ಟು ಸುದ್ದಿ ಮಾಡಿದ್ದ ಕಂಚಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ. ಇನ್ನು ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.

ಕಂಚಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ದಿನೆ ದಿನೇ ರೋಚಕ ತಿರುವು ಪಡೆಯುತ್ತಿದೆ. ಸ್ವಾಮಿಜಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ.

ದೊಡ್ಡಬಳ್ಳಾಪುರ ಮೂಲದ ನೀಲಾಂಬಿಕೆ ಚಂದು(21), ಕಣ್ಣೂರು ಮಠದ ಡಾ.ಮೃತ್ಯುಂಜಯ ಸ್ವಾಮೀಜಿ, ತುಮಕೂರು ಮೂಲದ ಮಹದೇವ್ ಬಂಧನವಾಗಿದ್ದು, ತನಿಕೆ ಚುರುಕಾಗಿ ನಡೆಯುತ್ತಿದೆ. ಬಸವಲಿಂಗ ಶ್ರೀಗಳ ಹೆಸರನ್ನ ಕೆಡವಲು ಪ್ಲಾನ್ ಮಾಡಿದ್ದ ಆರೋಪಿಗಳು. ಕಳೆದ ಫೆಬ್ರವರಿಯಲ್ಲಿ ಹೆಸರು ಕೆಡವಲು ಸ್ಕೆಚ್ ಹಾಕಿದ್ದ ಆರೋಪಿಗಳು.ಏಪ್ರಿಲ್ ನಲ್ಲಿ ವಿಡಿಯೋ ಮಾಡಿಕೊಂಡು ಶ್ರೀಗಳನ್ನು ಬೆದರಿಸುತ್ತಿದ್ದ ಆರೋಪಿಗಳು.

RELATED ARTICLES

Related Articles

TRENDING ARTICLES