Monday, December 23, 2024

‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​​

ಬೆಂಗಳೂರು; ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನ ಬೆಂಗಳೂರಿನ ವಿಧಾನಸೌಧದಲ್ಲಿ ಪುನೀತ್​ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​​ ಅವರಿಗೆ ಪ್ರಶಸ್ತಿಯನ್ನ ಸಿಎಂ ಬೊಮ್ಮಾಯಿ ಅವರು ಪ್ರಧಾನ ಮಾಡಿದರು.

ಈ ಕಾರ್ಯಕ್ರಮದಲ್ಲಿ ರಾಜ್​ಕುಮಾರ್​ ಕುಟುಂಬ, ತೆಲಗು ನಟ ಜ್ಯೂನಿಯರ್​ ಎನ್​ಟಿಆರ್, ತಮಿಳು ನಟ ರಜನಿ ಕಾಂತ್​, ಸಿಎಂ ಬಸವರಾಜ್​ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ ಸುಧಾಕರ್​ ​ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES