Sunday, January 19, 2025

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಎಂ. ಆರ್ ರವಿಕುಮಾರ್ ಅವರು ಅಧಿಕಾರ ಸ್ವೀಕಾರಿಸಿದರು.

ಈ ಮೊದಲು ದಕ್ಷಿಣ ಕನ್ನಡಕ್ಕೆ ಡಿಸಿ ಡಾ.ರಾಜೇಂದ್ರ ಕೆ.ವಿ ಅವರ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ದ.ಕ. ಜಿಲ್ಲೆಯ ಜವಾಬ್ದಾರಿಯನ್ನು ಡಾ.ಕುಮಾರ್ ಅವರಿಗೆ ವಹಿಸಲಾಗಿತ್ತು. ಅವರಿಂದ ಅಧಿಕಾರವನ್ನು ವಹಿಸಿಸಿಕೊಂಡಿದ್ದಾರೆ

2012ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ರವಿಕುಮಾರ್ ಆಗಿದ್ದು, ಈ ಹಿಂದೆ ಆರ್‌ಜಿಯುಎಚ್‌ಎಸ್‌ನ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿದ್ದರು.

RELATED ARTICLES

Related Articles

TRENDING ARTICLES