Tuesday, December 24, 2024

ಶ್ರೀ ಮಲ್ಲಿಕಾರ್ಜುನಸ್ವಾಮಿ ಬೆಟ್ಟದಲ್ಲಿ ಚಿರತೆಗಳು ಪ್ರತ್ಯಕ್ಷ

ಮೈಸೂರು : ಶ್ರೀ ಮಲ್ಲಿಕಾರ್ಜುನಸ್ವಾಮಿ ಬೆಟ್ಟದಲ್ಲಿ ಚಿರತೆಗಳು ಪ್ರತ್ಯಕ್ಷವಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾ. ಉಕ್ಕಲಗೆರೆ ಗ್ರಾಮದಲ್ಲಿ ನಡೆದಿದೆ.

ನಗರದಲ್ಲಿ ಇದೇ ಸ್ಥಳದಲ್ಲಿ ಚಿರತೆ ದಾಳಿಗೆ ಸಿಲುಕಿ ಬಲಿಯಾಗಿದ್ದ ಯುವಕ, ಇದೀಗ ಅದೇ ಸ್ಥಳದಲ್ಲಿ 2 ಚಿರತೆಗಳು ಪ್ರತ್ಯಕ್ಷವಾಗಿದೆ. 2 ದಿನಗಳ ಹಿಂದೆ M.L.ಹುಂಡಿ ಗ್ರಾಮದ ಯುವಕ ಬಲಿಯಾಗಿದ್ದು, ಬಂಡೆಕಲ್ಲುಗಳ ಮೇಲೆ ಚಿರತೆಗಳು ಕುಳಿತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಚಿರತೆ ಪ್ರತ್ಯಕ್ಷದಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

RELATED ARTICLES

Related Articles

TRENDING ARTICLES