Monday, December 23, 2024

ಇನ್ಮುಂದೆ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್​ ಪೂರೈಕೆ 

ಬೆಂಗಳೂರು: ರಾಜ್ಯದ ರೈತರ ಪಂಪ್‌ಸೆಟ್‌ಗಳಿಗೆ ಇನ್ಮುಂದೆ 7 ಗಂಟೆಗಳ ಕಾಲ ವಿದ್ಯುತ್​ ಪೂರೈಕೆ  ಮಾಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್​ ಹೇಳಿದ್ದಾರೆ.

ಈ ಮೊದಲು ರೈತರ ಪಂಪ್‌ಸೆಟ್‌ಗಳಿಗೆ ಐದು ಗಂಟೆ ಕಾಲ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿತ್ತು. ಇನ್ಮುಂದೆ ಪ್ರತಿದಿನ ಏಳು ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡಲಾಗುತ್ತದೆ ಎಂದಿದ್ದಾರೆ.

ಈ ಬಗ್ಗೆ ಬಿ.ಸಿ ಪಾಟೀಲ್‌ ಅವರು ಕೆಪಿಟಿಸಿಎಲ್‌ನೊಂದಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ದೂರವಾಣಿಯಲ್ಲಿ ಮಾತನಾಡಿ, ಸಚಿವರ ಸೂಚನೆಯಂತೆ ಕೆಪಿಟಿಸಿಎಲ್‌ ದಿನಕ್ಕೆ ಏಳು ಗಂಟೆ ನಿರಂತರ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಒದಗಿಸಲು ಒಪ್ಪಿಕೊಂಡಿದೆ.

RELATED ARTICLES

Related Articles

TRENDING ARTICLES