Friday, January 24, 2025

ಹಿಂದು ಧರ್ಮದ ಬಗ್ಗೆ ಅವಹೇಳನ ಮಾತು ಆಡಿದರೆ ತಿಂದ ಅನ್ನ ಕರಗುವುದಿಲ್ಲ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಹಿಂದು ಎನ್ನುವ ಪದಕ್ಕೆ, ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಮಾತು ಆಡಿದರೇ ತಿಂದ ಅನ್ನ ಕರಗುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಅವರ ಹೇಳಿಕೆಯನ್ನು ಸುರ್ಜೇವಾಲಾ ಖಂಡನೆ ಮಾಡಿದ್ದಾರೆ. ಅವರು ಹೇಳಿದ ಮೇಲೂ ನನ್ನ ಮಾತಿಗೆ ಬದ್ದ ಎನ್ನುವ ಮೂಲಕ ಜಾರಕಿಹೊಳಿ ಸೊಕ್ಕಿನ ಮಾತಾಡಿದ್ದಾರೆ. ಕಾಂಗ್ರೆಸ್ಸಿಗರಿಗೆ ಶಕ್ತಿ ಇದ್ದರೆ ಕ್ರಮ ಕೈಗೊಳ್ಳಲಿ. ಪಕ್ಷದಿಂದ ಅಮಾನತುಗೊಳಿಸಲಿ ಎಂದು ಒತ್ತಾಯಿಸಿದರು.

ಇನ್ನು, ಹಿಂದು ಎನ್ನುವ ಪದಕ್ಕೆ, ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಮಾತು ಆಡಿದರೇ ತಿಂದ ಅನ್ನ ಕರಗುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಕೆ.ಎಸ್.ಈಶ್ವರಪ್ಪ ಕಿಡಿಕಾಡಿದ್ದಾರೆ.

RELATED ARTICLES

Related Articles

TRENDING ARTICLES