Saturday, January 18, 2025

ಎಲ್‌.ಕೆ ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿ ಶುಭಾಶಯ ಕೋರಿದ ಮೋದಿ.!

ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಅವರ ಇಂದ ಜನ್ಮದಿನ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅವರನ್ನು ಭೇಟಿ ಮಾಡಿದರು.

ಇಂದು ಎಲ್​.ಕೆ ಅಡ್ವಾನಿ ಅವರ 95 ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಫುಷ್ಪ ನೀಡಿ ಜನ್ಮದಿನದ ಶುಭಾಶಯನ್ನ ಮೋದಿ ತಿಳಿಸಿದರು.

ಈ ವೇಳೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್​ ಸಂತೋಷ್​ ಜತೆಗಿದ್ದರು.

RELATED ARTICLES

Related Articles

TRENDING ARTICLES