Monday, May 13, 2024

ಪ್ರಧಾನಿ ವಿರುದ್ಧ ಕಿಡಿಕಾರಿದ ಡಿಕೆಶಿ

ಬೆಂಗಳೂರು: ಪ್ರಧಾನಿ ಮೋಧಿ ಬೆಂಗಳೂರಿಗೆ ಆಗಮನದ ಹಿನ್ನೆಲೆ,ಡಿಕೆಶಿವಕುಮಾರ್ ಈ ಕುರಿತು ಹೇಳಿಕೆ ನೀಡಿರುವುದು ರಾಜಕಿಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಭ್ರಷ್ಟ ಆಡಳಿತವನ್ನು ಸ್ವಚ್ಚ ಮಾಡಬೇಕು, ಮೋದಿ ತಮ್ಮ ವೈಭವಕ್ಕೆ ಎಲ್ಲವನ್ನೂ ಮಾಡಿಕ್ಕೊಳ್ಳುತ್ತಿದ್ದಾರೆ.  ತಮ್ಮ ಪಕ್ಷದ ವೈಭವಕ್ಕೆ ಎಲ್ಲವನ್ನೂ ಮಅಡಿಕ್ಕೊಳ್ಳುತ್ತಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಬರೆದ ಪತ್ರಕ್ಕೆ ಉತ್ತರ ಕೊಡ್ತಾರೆ ಅನ್ನೋ ವಿಶ್ವಾಸವಿದೆ. ಇನ್ನೊಬ್ಬರು ಲಂಚದಿಂದ ಹರಾಸ್ ಮೆಂಟ್ ಆಗ್ತಿದೆ ಅಂತ ದಯಾ ಮರಣಕ್ಕೆ ಪತ್ರ ಬರೆದಿದ್ದಾರೆ. ಒಂದು ಭ್ರಷ್ಟ ಆಡಳಿತವನ್ನು ಸ್ವಚ್ಛ ಮಾಡಬೇಕು. ಮೋದಿ ತಮ್ಮ ವೈಭವಕ್ಕೆ, ಪಕ್ಷದ ವೈಭವಕ್ಕೆ ಎಲ್ಲವನ್ನೂ ಮಾಡಿಕೊಳ್ತಿದ್ದಾರೆ. ಪತ್ರಕ್ಕೆ ಉತ್ತರ ಬಂದಿಲ್ಲ ಅಂದ್ರೆ ಮುಂದೆ ಏನು ಮಾಡಬೇಕೋ ಮಾಡ್ತೇವೆ. ಗುಂಡಿ ಹೇಗೆ ಮುಚ್ಚುತ್ತಿದ್ದಾರೋ ಭ್ರಷ್ಟಾಚಾರದ ವಿಚಾರಕ್ಕೂ ಏನು ಸಂದೇಶ ಕೊಟ್ಟು ಹೋಗ್ತಾರೆ ನೋಡ್ತೇವೆ
ಮುಂದಿನ ಹೋರಾಟದ ಬಗ್ಗೆ ಈಗಲೇ ಹೇಳಲ್ಲ, ಪ್ರತಿಮೆ ನಿರ್ಮಾಣ ಏರ್ ಪೋರ್ಟ್ ಅಥಾರಿಟಿಯಿಂದ ಆಗಬೇಕಿತ್ತು ಎಂಬ ವಿಚಾರ
ನಾನು ಮೊದಲೇ ಹೇಳಿದ್ದೆ, ಈಗ ಹೇಳ್ತಿರೋದಲ್ಲ. ಬೇಕಿದ್ರೆ ನನ್ನ ಬೈಟ್ ಪಾಯಿಂಟ್ಸ್ ತೆಗೆದು ನೋಡಲಿ.ಏರ್ ಪೋರ್ಟ್ ನವರೇ ಮಾಡ್ತಾ ಇದ್ರು, 50-60 ಕೋಟಿ ಹಣ ಖರ್ಚು ಮಾಡುವುದು ಏರ್ ಪೋರ್ಟ್ ನವರಿಗೆ ದೊಡ್ಡ ವಿಚಾರ ಅಲ್ಲ. ಬಿಜೆಪಿಯವರು ಏನೇನೋ ಲೆಕ್ಕಾಚಾರ ಹಾಕಿಕೊಂಡು ಮಾಡ್ತಿದ್ದಾರೆ.

ಏರ್ ಪೋರ್ಟ್ ಆವರಣ, ಅವರೇ ಮಾಡಬೇಕಿತ್ತು ಹಾಗೂ ಇದು ಬೇಸಿಕ್ ಕಾಮನ್ ಸೆನ್ಸ್. ಸರ್ಕಾರದ ದುಡ್ಡನ್ನು ಹೇಗೆ ಉಳಿಸಬೇಕು ಬಳಸಬೇಕು ಅನ್ನೋದು ಬೇಸಿಕ್ ಕಾಮನ್ ಸೆನ್ಸ್.ಇವರು ಏನೋ ದೊಡ್ಡ ಹೆಸರು ಮಾಡಿಕೊಳ್ಳಬೇಕು ಅಂತ ಬಹಳ ಅರ್ಜೆಂಟ್ ನಲ್ಲಿದ್ದಾರೆ ಎಮದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.

RELATED ARTICLES

Related Articles

TRENDING ARTICLES