Monday, June 24, 2024

ಕೆಂಪೇಗೌಡ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಶಾಸಕರ ಅಸಮಾಧಾನ

ಬೆಂಗಳೂರು ಗ್ರಾಮಾಂತರ: ಕೆಂಪೇಗೌಡ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಶಾಸಕರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರ, ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಅಸಮಾಧಾನ ಹೊರಹಾಕಿದ ಶಾಸಕರು. ಇನ್ನು ಶಾಸಕರ ಪತ್ರಿಕಾಗೋಷ್ಠಿಗೆ ತಾಲೂಕು ಒಕ್ಕಲಿಗರ ನಾಯಕರು ಸಾಥ್ ನಿಡಿದ್ದಾರೆ.

ರಾಜಕೀಯ ದುರುದ್ದೇಶದಿಂದ ಶಾಸಕರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಹಕ್ಕುಚ್ಯುತಿ ಮಂಡನೆ ಮಾಡುವುದಾಗಿ ಶಾಸಕರ ಹೇಳಿಕೆ ನಿಡಿದ್ದಾರೆ.

RELATED ARTICLES

Related Articles

TRENDING ARTICLES