Wednesday, January 22, 2025

ಯುವಸಂಜೆ ಕಾರ್ಯಕ್ರಮದಲ್ಲಿ ಸಿ.ಟಿ.ರವಿ ಸಖತ್ ಡ್ಯಾನ್ಸ್..!

ಚಿಕ್ಕಮಗಳೂರು:ಯುವಸಂಜೆ ಕಾರ್ಯಕ್ರಮದಲ್ಲಿ ಸಿ.ಟಿ.ರವಿ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಲಕ್ಕಮ್ಮನಹಳ್ಳಿಯಲ್ಲಿ ನಡೆದ ಯುವಸಂಜೆ ಕಾರ್ಯಕ್ರಮದಲ್ಲಿ ಶಾಸಕರು ಮಸ್ತ್ ಸ್ಟೆಪ್ಸ್.

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಸಿ.ಟಿ.ರವಿ ಸಖತ್ ಸ್ಟೆಪ್ಸ್, ಶಾಸಕರ ಜೊತೆ ಕುಣಿದು ಕುಪ್ಪಳಿಸಿದ ಯುವಕರು. ಕೇತಮಾರನಹಳ್ಳಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಮನೇವು ನೃತ್ಯಕ್ಕೆ ಹೆಜ್ಜೆ ಹಾಕಿದ ಶಾಸಕರು.  ಸಿ.ಟಿ.ರವಿ ಕುಣಿಯುತ್ತಿದ್ದಂತೆ ಊರಿನ ಯುವಕರು ಸಿ.ಟಿ.ರವಿ ಜೊತೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.

RELATED ARTICLES

Related Articles

TRENDING ARTICLES