Wednesday, January 22, 2025

ಕಾಶ್ಮೀರ ಮತ್ತು ಹಿಮಾಚಲದಲ್ಲಿ ಹಿಮಪಾತ

ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಹಿಮಪಾತದಿಂದ ರಸ್ತೆಗಳು ಹಿಮಾವೃತವಾಗಿದ್ದು, ಜನ ಸಂಚಾರ ಅಸ್ತವ್ಯಸ್ತವಾಗಿದೆ.

ಮಳೆಹನಿಯಂತೆ ಹಿಮ ಬೀಳ್ತಿದ್ದು, ಜನರು ಮನೆಯಿಂದ ಹೊರಬರಲಾರದ ಸ್ಥಿತಿ ನಿರ್ಮಾಣವಾಗಿದೆ. ಆಗಾಗ ಮಳೆ ಮತ್ತು ಹಿಮಪಾತ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಕೂಲ ಹವಾಮಾನ ಉಂಟಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES