Monday, December 23, 2024

ಕಾಫಿನಾಡು ಚಿಕ್ಕಮಗಳೂರಲ್ಲಿ ಲವ್​ ಜಿಹಾದ್​ ಪಿತೂರಿ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಲ್ಲಿ ಲವ್ ಜಿಹಾದ್ ಪಿತೂರಿ ಆರೋಪ ಕೇಳಿ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಸಹೋದರಿಯ ಫೋಟೋ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್​ ರೋಫ್​ ಎಂಬುವನ ವಿರುದ್ಧ FIR ದಾಖಲಾಗಿದೆ.

ಯುವತಿಯ ಅಣ್ಣನ ದೂರಿನ ಮೇರೆಗೆ ಮೊಹಮ್ಮದ್​ ರೋಫ್, ಇನ್ಸ್​ಪೆಕ್ಟರ್​ ಜಾಕೀರ್​ ಹುಸೇನ್​​ ವಿರುದ್ಧವೂ ದೂರು ದಾಖಲಾಗಿದೆ. ತನ್ನ ಸಹೋದರಿಯ ಫೋಟೋವನ್ನು ಸೋಶಿಯಲ್ ಮೀಡಿಯಾಗೆ ಹಾಕಿದಕ್ಕೆ ಲವ್ ಜಿಹಾದ್ ಪಿತೂರಿ ಎಂದು ಯುವತಿಯ ಅಣ್ಣ ದೂರು ದಾಖಲಿಸಿದ್ದಾರೆ. ಹಾಗೂ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲವೆಂದು ಸೆನ್​ ಠಾಣೆ ಇನ್ಸ್​ಪೆಕ್ಟರ್​ ಜಾಕೀರ್ ಹುಸೇನ್ ಮೇಲೆಯೂ ದೂರು ದಾಖಲಿಸಿದ್ದಾರೆ. ಹಾಗೂ ಯುವತಿಯ ಸಹೋದರ ಎಸ್ಪಿಗೂ ಲಿಖಿತ ದೂರು ನೀಡಿದ್ದಾರೆ.

RELATED ARTICLES

Related Articles

TRENDING ARTICLES