Monday, December 23, 2024

ಕಾಡಾನೆ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಶೋಭಾ ಮೃತಪಟ್ಟಿದ್ದಾರೆ. ಗದ್ದೆಯಲ್ಲಿ ಹುಲ್ಲುಕೊಯ್ಯಲು ತೆರಳಿದ್ದಾಗ ಘಟನೆ ನಡೆದಿದೆ.

ನಗರದಲ್ಲಿ ಕಾಡಾನೆ ದಾಳಿಗೆ 3 ತಿಂಗಳಲ್ಲಿ ಮೂವರು ಬಲಿಯಾಗಿದ್ದಾರೆ. ಹಾಸನ, ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಆದರೆ ಅರಣ್ಯ ಇಲಾಖೆ ಮಾತ್ರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಕಾಡಾನೆ ಸೆರೆ ಹಿಡಿಯದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

RELATED ARTICLES

Related Articles

TRENDING ARTICLES