Wednesday, January 22, 2025

ಮಧ್ಯಪ್ರದೇಶದಲ್ಲಿ ಭಾರತ್​​ ಜೋಡೋ

ಮಧ್ಯ ಪ್ರದೇಶ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆಯು ಬುಧವಾರ ಮಧ್ಯ ಪ್ರದೇಶ ಪ್ರವೇಶಿಸಿದೆ.

ಮಹಾರಾಷ್ಟ್ರ-ಮಧ್ಯ ಪ್ರದೇಶ ಗಡಿ ಬೊಡೆರ್ಲಿ ಗ್ರಾಮದ ಮೂಲಕ ಯಾತ್ರೆಯು ಪ್ರವೇಶಿಸಿತು. ಯಾತ್ರೆಯ ಧ್ವಜವನ್ನು ಮಧ್ಯ ಪ್ರದೇಶದ ಕಾಂಗ್ರೆಸ್‌ ಅಧ್ಯಕ್ಷ ಕಮಲ್‌ ನಾಥ್‌ ಅವರಿಗೆ ಹಸ್ತಾಂತರಿಸಲಾಯಿತು. ಮಧ್ಯ ಪ್ರದೇಶ ವಿಧಾನಸಭೆಯ ಪ್ರತಿಪಕ್ಷ ನಾಯಕ ಗೋವಿಂದ ಸಿಂಗ್‌ ಅವರೂ ಯಾತ್ರೆಯ ಧ್ವಜವನ್ನು ಹಿಡಿದರು. ಈ ಸಂದರ್ಭ ದೊಡ್ಡ ಸಂಖ್ಯೆಯ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

RELATED ARTICLES

Related Articles

TRENDING ARTICLES