Monday, May 13, 2024

ರಾಯಲ್​ ಎನ್​ಫೀಲ್ಡ್​​​ನಲ್ಲಿ ‘ರಾಗಾ’ ರೌಂಡ್ಸ್​

ಮಧ್ಯಪ್ರದೇಶ :  ಮೊವ್‍ನಲ್ಲಿ ನಡೆದ ಭಾರತ್ ಜೋಡೊ ಯಾತ್ರೆ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ರಾಯಲ್ ಎನ್‍ಫೀಲ್ಡ್ ಬುಲೆಟ್ ಚಲಾಯಿಸುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಆಕರ್ಷಿಸಿದ್ದಾರೆ.

ಈ ವೀಡಿಯೋವನ್ನು ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಾಹುಲ್ ಗಾಂಧಿ ಬೈಕ್ ಮೇಲೆ ಬರುತ್ತಿದ್ದರೆ, ಭದ್ರತಾ ಸಿಬ್ಬಂದಿ ಮತ್ತು ಪಕ್ಷದ ಕಾರ್ಯಕರ್ತರು ಅವರನ್ನು ಹುರಿದುಂಬಿಸುತ್ತಿರುವುದನ್ನು ಹಾಗೂ ಹೋಗಲು ದಾರಿ ಮಾಡಿಕೊಡುತ್ತಿರುವುದನ್ನು ಕಾಣಬಹುದಾಗಿದೆ.

RELATED ARTICLES

Related Articles

TRENDING ARTICLES