Wednesday, January 22, 2025

ಸಂಭ್ರಮದ ಚಂಪಾ ಷಷ್ಠಿ

ಬೆಂಗಳೂರು : ಇಂದು ನಾಡಿನಾದ್ಯಂತ ಚಂಪಾ ಷಷ್ಠಿ ಸಂಭ್ರಮ ಆಚರಣೆ ಮಾಡಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ , ಅಲಂಕಾರ, ಅಭಿಷೇಕ ಮಾಡಲಾಯಿತು.

ಇಂದು ಬೆಳಿಗ್ಗೆ 4.30 ಕ್ಕೆ ಶ್ರೀ ಸ್ವಾಮಿಗೆ ಅಭಿಷೇಕ ಮತ್ತು 6.30 ಕ್ಕೆ ಮಹಾ ಮಂಗಳಾರತಿ ಮಾಡಲಾಯಿತು. ಬೆಳಿಗ್ಗೆಯಿಂದ ಭಕ್ತಾದಿಗಳು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

RELATED ARTICLES

Related Articles

TRENDING ARTICLES