Monday, December 23, 2024

ದತ್ತ ಪೀಠದಲ್ಲಿ ದತ್ತ ಜಯಂತಿ ಆಚರಿಸಲು ಹೈಕೋರ್ಟ್‌ ಅನುಮತಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿ ಆಚರಿಸಲು ಹೈಕೋರ್ಟ್‌ ಅನುಮತಿ ನೀಡಿದೆ.

ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಲು ಇಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಅಸ್ತು ಎಂದಿದೆ.

ಪ್ರಕರಣದ‌ ಕುರಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ‌ಈ ಆದೇಶ ನೀಡಿದೆ.

RELATED ARTICLES

Related Articles

TRENDING ARTICLES