Sunday, December 22, 2024

ಗಜೇಂದ್ರ ಶೇಖಾವತ್​ರನ್ನ ಭೇಟಿ ಮಾಡಿದ ಬೊಮ್ಮಾಯಿ

ನವದೆಹಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ರವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ರಾಸಾಯನಿಕ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬ, ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು .

RELATED ARTICLES

Related Articles

TRENDING ARTICLES