Saturday, April 20, 2024

Breaking News: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಅವರು ತೀವ್ರ ಅಸ್ವತ್ಥರಾದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಗಾಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : ಫೋನ್ನಲ್ಲಿ ಮಾತನಾಡುವಾಗ ನನಗೆ ಬೆದರಿಕೆ ಬಂದಿತ್ತು : ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆ

ಸದ್ಯ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದ್ದು ವೈದ್ಯರು ನಿರಂತರ ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀ ಗಂಗಾರಾಮ್ ಆಸ್ಪತ್ರೆಯ ಹೃದ್ರೋಗ ವಿಜ್ಞಾನದ ಹಿರಿಯ ಸಲಹೆಗಾರ ಡಾ.ಅರೂಪ್ ಬಸು ಅವರ ನೇತೃತ್ವದಲ್ಲಿ ಸೋನಿಯಾ ಗಾಂಧಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸೋನಿಯಾ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.

RELATED ARTICLES

Related Articles

TRENDING ARTICLES