Monday, December 23, 2024

KKR vs SRH, IPL 2023 : ಐಪಿಎಲ್​ನಲ್ಲಿಂದು ಕೆಕೆಆರ್-ಹೈದರಾಬಾದ್ ಮುಖಾಮುಖಿ

ಇಂಡಿಯನ್ ಪ್ರೀಮಿಯರ್ ಲೀಗ್ (IPL 2023)ನ 6ನೇ ಆವೃತ್ತಿಯ ಟೂರ್ನಿ ರೋಚಕದತ್ತ ಸಾಗುತ್ತಿದೆ. ಇದರ ನಡುವೆ ಇಂದು ಐಪಿಎಲ್ 2023 ರಲ್ಲಿ ನಿತೀಶ್ ರಾಣ (Nitish Rana) ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಆ್ಯಡಂ ಮರ್ಕ್ರಮ್ ನೇತೃತ್ವದ ಸನ್​ರೈಸರ್ಸ್ ಹೈದರಾಬಾದ್ (KKR vs SRH) ತಂಡ ಮುಖಾಮುಖಿಯಾಗುತ್ತಿವೆ.

ಹೌದು ಇಂದು ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿತೀಶ್ ರಾಣಾ (ನಾಯಕ), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕುಲ್ ರಾಯ್, ರಿಂಕು ಸಿಂಗ್, ವೈಬ್ಹವ್ಶ್ರನ್, ವೈಬ್ಹವ್ಶ್ರೋನ್ , ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್, ಜೇಸನ್ ರಾಯ್. ಮತ್ತು ಹೈದರಾಬಾದ್ ತಂಡಗಳ   ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಕೆಕೆಆರ್ ಮೊದಲ ಪಂದ್ಯದಲ್ಲಿ ಸೋತಿದ್ದು ಬಿಟ್ಟರೆ ಉಳಿದ ಎರಡೂ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಅದರಲ್ಲೂ ಹಿಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನೀಡಿದ ಪ್ರದರ್ಶನ ಎದುರಾಳಿಗರಲ್ಲಿ ನಡುಕ ಹುಟ್ಟಿಸಿದೆ. ಕೊನೆಯ 6 ಎಸೆತಗಳಲ್ಲಿ ಕೆಕೆಆರ್ ಗೆಲುವಿಗೆ 28 ರನ್ ಬೇಕಾಗಿದ್ದಾಗ ರಿಂಕು ಸಿಂಗ್ ಸತತ 5 ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಜಯ ತಂದಿಟ್ಟಿದ್ದರು.

ಸನ್‌ರೈಸರ್ಸ್ ಹೈದರಾಬಾದ್ ತಂಡ

ಭುವನೇಶ್ವರ್ ಕುಮಾರ್ (ನಾಯಕ), ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಉಮ್ರಾನ್ ಮಲಿಕ್, ಆದಿಲ್ ರಶೀದ್, ಟಿ.ನಟರಾಜನ್, ಫಜಲ್‌ಹಕ್ ಫಾರೂಕಿ.

ಕೋಲ್ಕತ್ತಾ ನೈಟ್ ರೈಡರ್ಸ್

ನಿತೀಶ್ ರಾಣಾ (ನಾಯಕ), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕುಲ್ ರಾಯ್, ರಿಂಕು ಸಿಂಗ್, ವೈಬ್ಹವ್ಶ್ರನ್, ವೈಬ್ಹವ್ಶ್ರೋನ್ , ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್, ಜೇಸನ್ ರಾಯ್.

ಆಗಿದ್ದರೆ ಇಂದಿನ ಪಂದ್ಯದಲ್ಲಿ ಗೆಲವು KKR ಅಥವಾ SRHಗೂ ಎಂಬುವುದನ್ನು ಕಾದು ನೋಡಬೇಕಿದೆ.
ಪಂದ್ಯ: ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ ರೈಸರ್ಸ್ ಹೈದರಾಬಾದ್

ದಿನಾಂಕ: 14ನೇ ಏಪ್ರಿಲ್ 2023

ಸ್ಥಳ: ಈಡನ್ ಗಾರ್ಡನ್ಸ್ ಮೈದಾನ

 

RELATED ARTICLES

Related Articles

TRENDING ARTICLES