Monday, December 23, 2024

ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ಕೆ : ಮೈಲುಗೈ ಯಾರದ್ದು?

ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈವೋಲ್ಟೆಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಆರ್​ಸಿಬಿ ಹಾಗೂ ಚೆನ್ನೈ ತಂಡಗಳು ಐಪಿಎಲ್ ಇತಿಹಾಸದಲ್ಲಿ 30 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 19 ಪಂದ್ಯಗಳನ್ನು ಗೆದ್ದಿದ್ದರೆ, ಆರ್‌ಸಿಬಿ 10 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಡ್ರಾ ಆಗಿದೆ.

ಇದನ್ನೂ ಓದಿ : ತಲಾ ಧೋನಿ ಹೊಸ ಮೈಲುಗಲ್ಲು : ಈ ಸಾಧನೆ ಮಾಡಿದ ಮೊದಲ ನಾಯಕ ಇವರೇ!

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವನಿಂದು ಹಸರಂಗ, ವ್ಯಾನ್ ಪಾರ್ನೆಲ್, ವೈಶಾಕ್ ವಿಜಯ್ ಕುಮಾರ್, ಮೊಹಮ್ಮದ್ ಸಿರಾಜ್

ಚೆನ್ನೈ ಸೂಪರ್ ಕಿಂಗ್ಸ್

ಎಂಎಸ್ ಧೋನಿ (ನಾಯಕ, ವಿಕೆಟ್ ಕೀಪರ್), ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಮತಿಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.

RELATED ARTICLES

Related Articles

TRENDING ARTICLES