Monday, December 23, 2024

IPL 2023 : ಐಪಿಎಲ್​ನಲ್ಲಿಂದು ಹೈದರಾಬಾದ್-ಮುಂಬೈ ಮುಖಾಮುಖಿ

IPLನ 16ನೇ ಆವೃತ್ತಿಯಲ್ಲಿ ಇಂದು ಮಹತ್ವದ ಪಂದ್ಯ ನಡೆಯಲಿದೆ. ಹೌದು,ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಆ್ಯಡಂ ಮರ್ಕ್ರಮ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡ ರೋಹಿತ್ ಶರ್ಮಾ (Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್ (SRH vs MI) ಇಂದು ಮುಖಮುಖಿಯಾಗಲಿದ್ದು,

ಹೌದು,ಇಂದು ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. IPL ಅಭಿಮಾನಿಗಳು ಪಂದ್ಯ ನೋಡಲು ಕಾತುರರಾಗಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಆ್ಯಡಂ ಮರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್, ಆದಿಲ್ ರಶೀದ್, ಅಕೇಲ್ ಹೊಸೈನ್, ಗ್ಲೆನೆನ್ ಫಿಲಿಪ್ಸ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಅಭಿಷೇಕ್ ಶರ್ಮಾ, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ಯಾಮ್ರೋನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಡ್ಯೂಯೆನ್ ಜಾನ್ಸೆನ್, ಪಿಯೂಷ್ ಚಾವ್ಲಾ, ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ವಿಷ್ಣು ವಿನೋದ್, ಕುಮಾರ್ ಕಾರ್ತಿಕೇಯ, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ಸಂದೀಪ್ ವಾರಿಯರ್, ಜೋಫ್ರಾ ಆರ್ಚರ್, ಶಮ್ಸ್ ಮುಲಾನಿ, ಆಕಾಶ್ ಮಧ್ವಲ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್.

ಸ್ಳಳ: ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂ, ಹೈದರಾಬಾದ್.

ಸಮಯ: ಸಂಜೆ 7:30ಕ್ಕೆ

 

RELATED ARTICLES

Related Articles

TRENDING ARTICLES