Wednesday, January 22, 2025

ಸಿಎಂ ಬೊಮ್ಮಾಯಿಯನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಿಚ್ಚ ಸುದೀಪ್‌ ಮನವಿ

ಹಾವೇರಿ: ಸಿಎಂ ಬೊಮ್ಮಾಯಿಯವರು ಕಡಿಮೆ ಅವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ನಮ್ಮ  ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಿಚ್ಚ ಸುದೀಪ್‌ (Sudeep) ಶಿಗ್ಗಾಂವಿ (Shiggaon) ಮತದಾರರಲ್ಲಿ ಮನವಿ ಮಾಡಿದರು.

ಹೌದು, ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommi) ಅವರ ರೋಡ್‌ ಶೋ ನಡೆಸಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ.

ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವು ಅವರನ್ನು ಗೆಲ್ಲಿಸಬೇಕು ಎಂದು ವಿನಂತಿ ಮಾಡಿದರು.

 

 

RELATED ARTICLES

Related Articles

TRENDING ARTICLES