Monday, December 23, 2024

ಟಾಸ್ ಗೆದ್ದ ಧೋನಿ ಬ್ಯಾಟಿಂಗ್ ಆಯ್ಕೆ : ‘ಚೆನ್ನೈ ಧೂಳಿಪಟ’ ಮಾಡುತ್ತಾ ಪಂಜಾಬ್

ಬೆಂಗಳೂರು : ಇಂದಿನ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಮತ್ತು ಪಂಜಾಬ್ ಕಿಂಗ್ಸ್​ ಕಾದಾಡಲಿದ್ದು, ಟಾಸ್ ಗೆದ್ದ ಚೆನ್ನೈ ನಾಯಕ ಎಂ.ಎಸ್ ಧೋನಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಚೆನ್ನೈಯ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ಐಪಿಎಲ್ 41ನೇ ಪಂದ್ಯ ನಡೆಯುತ್ತಿದೆ. ಪಂದ್ಯ ಮಧ್ಯಾಹ್ನ3.30ಕ್ಕೆ ಶುರುವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್​ ಆಡಿರುವ 8 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ ಆಡಿರುವ 8 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದು 6ನೇ ಸ್ಥಾನದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ

ಎಂ.ಎಸ್ ಧೋನಿ(ನಾಯಕ), ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯಡು, ಶಿವಂ ದುಬೆ, ರವೀಂದ್ರ ಜಡೇಜಾ, ಪತಿರಾನ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

ಇದನ್ನೂ ಓದಿ : ಜಡೇಜಾ ಹೊಸ ದಾಖಲೆ : ಈ ಸಾಧನೆ ಮಾಡಿದ 8ನೇ ಕ್ರಿಕೆಟಿಗ ಜಡ್ಡು

ಪಂಜಾಬ್ ಕಿಂಗ್ಸ್ ತಂಡ

ಶಿಖರ್ ಧವನ್(ನಾಯಕ), ಅಥರ್ವ ಟೈಡೆ, ಲಿಯಾಮ್ ಲಿವಿಂಗ್​ಸ್ಟನ್, ಸಿಕಂದರ್ ರಜಾ, ಜಿತೇಶ್ ಶರ್ಮಾ, ಸ್ಯಾಮ್ ಕರನ್, ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್ದೀಪ್ ಸಿಂಗ್

RELATED ARTICLES

Related Articles

TRENDING ARTICLES