Monday, December 23, 2024

ಮಹಿಳೆಯರ ಸೆಳೆಯಲು ಬಿಬಿಎಂಪಿ ವ್ಯಾಪ್ತಿಯಲ್ಲಿ 140 ‘ಪಿಂಕ್‌’ ಮತಗಟ್ಟೆಗಳು ರೆಡಿ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲವು ಗಂಟೆಗಳು ಮಾತ್ರ ಬಾಕಿ ಇದ್ದು,ರಾಜ್ಯದಲ್ಲಿ ಮತದಾನಕ್ಕೆ ಸಕಲ ತಯಾರಿಗಳು ನಡೆಯುತ್ತಿದೆ.ಇನ್ನೂ ಚುನಾವಣೆಗೆ  ಮತಗಟ್ಟೆಯಲ್ಲಿ ಬೂತ್​ಗಳನ್ನ ಕೂಡ ಸಜ್ಜುಗೊಳಿಸಲಾಗ್ತಿದೆ. ಈ ಬಾರಿ ಚುನಾವಣೆಲ್ಲಿ ವಿಶೇಷವಾಗಿ ಮಹಿಳಾ ಮತದಾರನ್ನು ಸಳೆಯುವುದಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಿಂಕ್​ ಬೂತ್​ಗಳನ್ನು ರೆಡಿ ಮಾಡಿದ್ದಾರೆ.

ಇದನ್ನೂ ಓದಿ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್‌ ಮಾಡುವುದು ಹೇಗೆ.. ? ಇಲ್ಲಿದೆ ಸಂಪೂರ್ಣ ಮಾಹಿತಿ

ಹೌದು, ಬೆಂಗಳೂರಲ್ಲಿ ಮಹಿಳಾ ಮತದಾರರ ಸೆಳೆಯಲು ಪಿಂಕ್ ​ಬೂತ್ ರೆಡಿ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 140 ಪಿಂಕ್​ ಬೂತ್​ ನಿರ್ಮಾಣ ಮಾಡಲಾಗಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಪಿಂಕ್ ಬೂತ್​​ ವ್ಯವಸ್ಥೆ ಮಾಡಲಾಗಿದೆ. ಮಹಿಳಾ ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ.

 

RELATED ARTICLES

Related Articles

TRENDING ARTICLES