Sunday, January 19, 2025

ಮತದಾನ ಕುರಿತು ಪ್ರಧಾನಿ ಟ್ವೀಟ್​

ನವದೆಹಲಿ : ರಾಜ್ಯ ಚುನಾವಣೆಗೆ ಮತದಾನ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದ ಬಂದು ಮತ ಚಲಾಯಿಸುತ್ತಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮತಗಗಟ್ಟೆಗೆ ಬಂದು ಮತದಾರರು ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಈ ಬಾರಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನದ ಹಬ್ಬವನ್ನು ಸಂಭ್ರಮಿಸಬೇಕು ಎಲ್ಲರೂ ಮತದಾನದಲ್ಲಿ ಭಾಗಿಯಾಗಬೇಕು.

RELATED ARTICLES

Related Articles

TRENDING ARTICLES