Monday, December 23, 2024

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ R. ಅಶೋಕ್

ಬೆಂಗಳೂರು : ನಿನ್ನೆಯಷ್ಟೇ ಮತದಾನ ಮುಕ್ತಯಗೊಂಡಿದೆ. ಅಂದ್ರೆ ಫಲಿತಾಂಶ ಬರುವ ಮುನ್ನವೇ  ರಾಜಕೀಯ ಪಕ್ಷಗಳಲ್ಲಿ ಸಿಎಂ ಖರ್ಚಿಯ ಮೇಲೆ ಆಸೆ ಬಂದಿದೆ

ಹೌದು,ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜ್ಯದ ಮುಂದಿನ ಸಿಎಂ ಯಾರು? ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಮಧ್ಯೆ, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಅವರು ಧ್ವನಿಗೂಡಿಸಿದ್ದಾರೆ.

ಕಾಂಗ್ರೆಸ್​ ಈ ಬಾರಿ ಅಧಿಕಾರಕ್ಕೆ ಬಂದರೆ ನಾನೇ ಸಿಎಂ ಆಗಬಹುದು ಎಂದು ಜಿ.ಪರಮೇಶ್ವರ್​ ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಆರ್​ ಅಶೋಕ್​ ನನಗೂ ಮುಖ್ಯಮಂತ್ರಿ ಆಗುವ ಅವಕಾಶ ನನಗೂ ಬರಬಹುದು..? ಯಾರೂ ನಿರೀಕ್ಷೆ ಮಾಡದಂತೆ ಕಳೆದ ಬಾರಿ ಬೊಮ್ಮಾಯಿ ಸಿಎಂ ಆಗಿಲ್ವಾ..? ಹಾಗೇ ನನಗೂ ಒಂದು ಅವಕಾಶ ಸಿಗಬಹುದು, ಮುಖ್ಯಮಂತ್ರಿ ಆಗುವ ಅವಕಾಶ ನನಗೂ ಬರಬಹುದು. ಆದರೆ ಅಂತಿಮವಾಗಿ ಈ ಬಗ್ಗೆ ಸಂಸದೀಯ ಮಂಡಲಿ ತೀರ್ಮಾನ ಮಾಡುತ್ತದೆ ಎಂದು ಆರ್ ಅಶೋಕ್ ಹೇಳಿದ್ದಾರೆ. ಎಂದು ಪರೋಕ್ಷವಾಗಿ ಸಿಎಂ ಆಸೆ ಬಿಚ್ಚಿಟಿದ್ದಾರೆ.

ಇದನ್ನೂ ಓದಿ : ಸಿದ್ದು-ಡಿಕೆಶಿಗೆ ಸಂ’ಕಷ್ಟ’ : ‘ಸಿಎಂ ಮಾಡಿದ್ರೆ ಬೇಡ ಅನ್ನಲ್ಲ’ ಎಂದ ಪರಂ

ಇನ್ನೂ ತುಮಕೂರಿನಲ್ಲಿ ಜಿ.ಪರಮೇಶ್ವರ್​ ಮಾತನಾಡಿ ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ಬೇಡ ಅಂತೀನಾ? ಎಂದು ಹೇಳಿಕೆ ನೀಡಿದ್ದಾರೆ.

ಬಿಜೆಪಿಗೆ ಬಹುಮತ ಬಂದರೆ ನಾನು ಕೂಡ ಸಿಎಂ ಆಗಬಹುದು ಎಂದು ಹೇಳಿದ್ದಾರೆ. ಯಾರು ಏನೇ ಹೇಳಿಕೆ ನೀಡಿದ್ರು  ಎಲ್ಲಾ ನಿರ್ಧಾರ ಆ ಪಕ್ಷದ ಹೈಕಮಾಂಡ್​ಗೆ ಬಿಟ್ಟಿದ್ದು. ರಾಜ್ಯದಲ್ಲಿ ಈ ಬಾರಿಯ ಸಿಎಂ ಪಟ್ಟ ಯಾರಿಗೆ ಸಿಗಲಿದೆ ಎಂಬುವುದನ್ನು ಕಾದುನೋ

 

 

 

 

 

RELATED ARTICLES

Related Articles

TRENDING ARTICLES