Thursday, January 23, 2025

IPL 2023 : ಐಪಿಎಲ್​ನಲ್ಲಿಂದು ಮುಂಬೈ-ಗುಜರಾತ್ ನಡುವೆ ಹೈವೋಲ್ಟೇಜ್ ಪಂದ್ಯ

ಇಂದು  ಐಪಿಎಲ್​ನಲ್ಲಿ ವರ್ಸಸ್​ ಮುಂಬೈ ಇಂಡಿಯನ್ಸ್​ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಲೀಗ್ ಹಂತದ 57 ನೇ ಪಂದ್ಯ ನಡೆಯಲಿದೆ.

ಹೌದು, ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆ 7 : 30ಕ್ಕೆ ಪಂದ್ಯ ಆರಂಭವಾಗಲಿದೆ. ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ (MI vs GT) ಮುಖಾಮುಖಿ ಆಗಲಿದೆ. ಮುಂಬೈ 11 ಪಂದ್ಯಗಳನ್ನು ಆಡಿದ್ದು ಆರು ಜಯ, ಐದು ಪಂದ್ಯಗಳಲ್ಲಿ ಸೋಲುಂಡು 12 ಅಂಕ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಇತ್ತ GT ಈವರೆಗೆ ಆಡಿರುವ 11 ಪಂದ್ಯಗಳ ಪೈಕಿ ಕೇವಲ ಮೂರರಲ್ಲಿ ಸೋಲು, 8 ರಲ್ಲಿ ಗೆಲುವು ಸಾಧಿಸಿ 16 ಅಂಕ ಪಡೆದು ಅಗ್ರಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ರಿಸ್ ಜೋರ್ಡನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ರಮಣದೀಪ್ ಸಿಂಗ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್, ವಿಷ್ಣು ವಿನೋದ್, ರಿಲೆ ಮೆರೆಡಿತ್, ಶಮ್ಸ್ ಮುಲಾನಿ, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ಹೃತಿಕ್ ಶೋಕೀನ್, ಡುವಾನ್ ಜಾನ್ಸೆನ್, ಸಂದೀಪ್ ವಾರಿಯರ್, ಜೇಸನ್ ಬೆಹ್ರೆಂಡಾರ್ಫ್.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಜೋಶ್ವಾ ಲಿಟಲ್, ಮೋಹಿತ್ ಶರ್ಮಾ, ಸಾಯಿ ಸುದರ್ಶನ್, ಶ್ರೀಕರ್ ಭರತ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶಾನಕ, ಓಡನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.

ಪಂದ್ಯ ನಡೆಯುವ ಸ್ಥಳ : ಮುಂಬೈನ ವಾಂಖೆಡೆ ಸ್ಟೇಡಿಯಂ

ಸಮಯ : 7:30

 

RELATED ARTICLES

Related Articles

TRENDING ARTICLES