IPL 2023: ಐಪಿಎಲ್​ನಲ್ಲಿಂದು ಗುಜರಾತ್-ಹೈದರಾಬಾದ್ ಮುಖಾಮುಖಿ - Power TV
Friday, January 10, 2025

IPL 2023: ಐಪಿಎಲ್​ನಲ್ಲಿಂದು ಗುಜರಾತ್-ಹೈದರಾಬಾದ್ ಮುಖಾಮುಖಿ

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿ (IPL) ಇಂದು ರೋಚಕ ಘಟ್ಟಕ್ಕೆ ಬಂದು ನಿಂತಿದೆ. ಇಂದು ಗುಜರಾತ್-ಹೈದರಾಬಾದ್ ನಡುವೆ ರೋಚಕ ಪಂದ್ಯ ನಡೆಯಲಿದೆ.

ಹೌದು, ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಮತ್ತು ಆ್ಯಡಂ ಮರ್ಕ್ರಮ್ ಅವರ ಸನ್​ರೈಸರ್ಸ್ ಹೈದರಾಬಾದ್ (GT vs SRH) ಮುಖಾಮುಖಿ ಆಗುತ್ತಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

ಈ ಪಂದ್ಯದಲ್ಲಿ ಗುಜಾರತ್ ಗೆದ್ದರೆ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಆಗಲಿದೆ. ಎಸ್​ಆರ್​ಹೆಚ್ ಸೋತರೆ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಜೋಶ್ವಾ ಲಿಟಲ್, ಮೋಹಿತ್ ಶರ್ಮಾ, ಸಾಯಿ ಸುದರ್ಶನ್, ಶ್ರೀಕರ್ ಭರತ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶಾನಕ, ಓಡನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.

ಸನ್‌ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಆ್ಯಡಂ ಮರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಅಬ್ದುಲ್ ಸಮದ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಅಕೇಲ್ ಹೊಸೈನ್, ಉಮ್ರಾನ್ ಮಲಿಕ್, ಮಾರ್ಕೊ ಜಾನ್ಸೆನ್, ಟಿ ನಟರಾಜನ್, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ಮಯಾಂಕ್ ಡಾಗರ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಆದಿಲ್ ರಶೀದ್, ಕಾರ್ತಿಕ್ ತ್ಯಾಗಿ, ಉಪೇಂದ್ರ ಯಾದವ್, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ.

ಪಂದ್ಯ ನಡೆಯುವ ಸ್ಥಳ : ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ

ಸಮಯ : 7:30ಕ್ಕೆ

 

RELATED ARTICLES

Related Articles

TRENDING ARTICLES