Saturday, December 28, 2024

Karnataka Rains: ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ

 ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹೌದು,ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾರೆ.

ಇನ್ನೂ ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ ಅಬ್ಬರಿಸಲಿದೆ.

RELATED ARTICLES

Related Articles

TRENDING ARTICLES